ಡಾ. ಶರತ್ ಮರಿಯಪ್ಪ ರವರ ನೇತೃತ್ವದಲ್ಲಿ.
ಡಾ. ಶರತ್ ಮರಿಯಪ್ಪ ಫೌಂಡೇಶನ್ ನ ವತಿಯಿಂದ ಹಾಗೂ ಅಕ್ಷರ ಫೌಂಡೇಶನ್ ಗ್ರಾಮೀಣಾಭಿರುದ್ದಿ ಸಂಸ್ಥೆಯ ಸಹಕಾರದೊಂದಿಗೆ ಶಿವಮೊಗ್ಗ ನಗರದಲ್ಲಿ ಬೃಹತ್ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.
ದಿನಾಂಕ : 19/09/2026ರ ಶನಿವಾರ.
ಸಮಯ : ಬೆಳಿಗ್ಗೆ 9.30 ರಿಂದ ಸಂಜೆ 5 ರ ವರೆಗೆ.
ಸ್ಥಳ : ಎನ್ ಈ ಎಸ್ ಕಾಲೇಜು ಆವರಣ, ಗಾಂಧಿ ಪಾರ್ಕ್ ಎದುರುಗಡೆ, ಶಿವಮೊಗ್ಗ ಟೌನ್.
ಡಾ. ಶರತ್ ಮರಿಯಪ್ಪ ಫೌಂಡೇಶನ್, ಶಿವಮೊಗ್ಗ ಸಮಾಜ ಸೇವೆ, ಶಿಕ್ಷಣ, ಉದ್ಯೋಗ ಮಾರ್ಗದರ್ಶನ ಹಾಗೂ ಜನಪರ ಕಾರ್ಯಕ್ರಮಗಳ ಮೂಲಕ ಸಮಾಜದ ಅಭಿವೃದ್ಧಿಗೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಉತ್ತಮ ನಾಳೆಗಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಧ್ಯೇಯವಾಗಿದೆ.